HomePage_Banner
HomePage_Banner

ಕರ್ನಾಟಕ ಪತ್ರಕರ್ತರ ಸಂಘ ಜಿಲ್ಲಾ ಘಟಕದಿಂದ ಪುತ್ತೂರು ಘಟಕದ ಸದಸ್ಯರಿಗೆ ಕಿಟ್ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಕರ್ನಾಟಕ ಪತ್ರಕರ್ತರ ಸಂಘ ಜಿಲ್ಲಾ ಘಟಕದ ವತಿಯಿಂದ ಪುತ್ತೂರು ಘಟಕದ ಸದಸ್ಯರಿಗೆ ನೀಡಲಾದ ಆಹಾರ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಪುತ್ತೂರು ಮಾತೃಛಾಯಾ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಘಟಕದ ಅಧ್ಯಕ್ಷ ಸುದೇಶ್ ಕುಮಾರ್, ಉದ್ಯಮಿ ಹಾಗೂ ಪದ್ಮಶ್ರೀ ಸೋಲಾರ್ ಮಾಲಕ ಸೀತರಾಮ ರೈ ಕೆದಂಬಾಡಿ ಗುತ್ತುರವರು ಮಾತನಾಡಿ ಶುಭಹಾರೈಸಿದರು.

 

ಪುತ್ತೂರು ಘಟಕದ ಅಧ್ಯಕ್ಷ ಯೂಸುಫ್ ರೆಂಜಲಾಡಿ ಅದ್ಯಕ್ಷತೆ ವಹಿಸಿದ್ದರು. ಜಿಲ್ಲಾ ಘಟಕದ ಸದಸ್ಯ ಇಮ್ತಿಯಾಜ್, ಪುತ್ತೂರು ಘಟಕದ ಉಪಾಧ್ಯಕ್ಷೆ ಶೈಲಾಜಾ ಸುದೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುತ್ತೂರು ಘಟಕದ ಕಾರ್ಯದರ್ಶಿ ಲಕ್ಷ್ಮಿಕಾಂತ್ ರೈ ಅನಿಕೂಟೇಲು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮಾಜಿ ಅಧ್ಯಕ್ಷ ಸದಾಶಿವರ ಶೆಟ್ಟಿ ಮಾರಂಗ ವಂದಿಸಿದರು. ಸದಸ್ಯರು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.