HomePage_Banner
HomePage_Banner

ದಕ್ಷಿಣ ಕನ್ನಡ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಕೆ ಯಡಿಯೂರಪ್ಪ ಘೋಷಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಬೆಂಗಳೂರು: ರಾಜ್ಯದ 16 ಜಿಲ್ಲೆಗಳಲ್ಲಿ ಅನ್‌ಲಾಕ್ 2 ಘೋಷಣೆ ಮಾಡಿದ್ದು ದಕ್ಷಿಣ ಕನ್ನಡ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪನವರು ಪಾಸಿಟಿವಿಟಿ ದರ ಶೇ.5ಕ್ಕಿಂತಲೂ ಹೆಚ್ಚಿರುವ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ದಾವಣಗೆರೆ, ಕೊಡಗು, ಬಳ್ಳಾರಿ, ಚಿತ್ರದುರ್ಗ, ಧಾರವಾಡ, ವಿಜಯಪುರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಜೂನ್ 11ರಂದು ಜಾರಿಗೊಳಿಸಲಾಗಿರುವ ನಿರ್ಬಂಧಗಳೇ ಮುಂದುವರೆಯಲಿವೆ ಎಂದಿದ್ದಾರೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.