HomePage_Banner
HomePage_Banner

ಕಾವು ಸಿ.ಆರ್.ಸಿ ಕಾಲೋನಿ ನಿವಾಸಿ ಪೊನ್ನುಸ್ವಾಮಿ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾವು: ಮಾಡ್ನೂರು ಗ್ರಾಮದ ಕಾವು ಸಿ.ಆರ್.ಸಿ ಕಾಲೋನಿ ನಿವಾಸಿ ಮುತ್ತುಸ್ವಾಮಿರವರ ಪುತ್ರ ಪೊನ್ನುಸ್ವಾಮಿ ( 71 ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಜೂ. 20ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಧನಂ ಹಾಗೂ ಮಕ್ಕಳಾದ ಸುಧೀಂದ್ರನ್, ಬಾಲಕೃಷ್ಣ, ರವಿ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.