HomePage_Banner
HomePage_Banner

ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಶಾ ಕಾರ್‍ಯಕರ್ತೆಯರಿಗೆ ದಿನಸಿ ಕಿಟ್ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವರದಿ- ಉಮಾಪ್ರಸಾದ್ ರೈ ನಡುಬೈಲು

ಪುತ್ತೂರು: ಪಾಲ್ತಾಡಿ, ಪುಣ್ಚಪ್ಪಾಡಿ ಹಾಗೂ ಸವಣೂರು ಗ್ರಾಮ ವ್ಯಾಪ್ತಿಯ ಆಶಾ ಕಾರ್‍ಯಕರ್ತೆಯರಿಗೆ ಆಹಾರ ಸಾಮಾಗ್ರಿಗಳ ಕಿಟ್‌ನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ವಿತರಿಸಲಾಯಿತು. ಕೆಪಿಸಿಸಿ ಸದಸ್ಯ ಡಾ.ರಘರವರು ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ನಂದ ಕುಮಾರ್, ಕಾಂಗ್ರೆಸ್ ಮುಖಂಡರಾದ ಸಂಸುದ್ದೀನ್ ಸುಳ್ಯ, ಸಚಿನ್‌ರಾಜ್ ಶೆಟ್ಟಿ ಪೆರುವಾಜೆ, ನಝೀರ್ ಮಾಂತೂರು, ಇಬ್ರಾಹಿಂ ಕೊಲಿ, ಚೇತನ್ ಪರಣೆ, ಅಬ್ಬುಕುಞ ಪರಣೆ, ದೀಪಕ್ ರೈ, ಸುರೇಶ್ ಬಿ.ಕೆ, ಹರ್ಷದ್ ಮಾಂತೂರು, ರಝಾಕ್ ಮಾಂತೂರು, ರಿಯಾಜ್ ಸೊಂಪಾಡಿ, ನವಾಜ್‌ಮಾಂತೂರು, ಖಲಂದರ್ ಶಾಫಿ ಶಾಂತಿನಗರ ಸಹಿತ ಅನೇಕ ಮಂದಿ ಭಾಗವಹಿಸಿದ್ದರು. ಕಾಂಗ್ರೆಸ್ ಮುಖಂಡ ಸುದರ್ಶನ್ ಕಂಪರವರು ಸ್ವಾಗತಿಸಿ, ಕಾರ್‍ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.