HomePage_Banner
HomePage_Banner

ರಿಕ್ಷಾ ಚಾಲಕರಿಗೆ ತುರ್ತು ಕೋವಿಡ್ ವ್ಯಾಕ್ಸಿನ್ ಕೊಡಿಸಿ – ಕರ್ನಾಟಕ ರಿಕ್ಷಾ ಚಾಲಕ ಮಾಲಕರ ಸಂಘದಿಂದ ತಹಶೀಲ್ದಾರ್‌ಗೆ ಮನವಿ

ಪುತ್ತೂರು: ಆಟೋ ರಿಕ್ಷಾ ಚಾಲಕರಿಗೆ ತುರ್ತು ಕೋವಿಡ್ ವ್ಯಾಕ್ಸಿನ್ ಕೊಡಿಸಬೇಕು ಎಂದು ಪುತ್ತೂರು ಕರ್ನಾಟಕ ರಿಕ್ಷಾ ಚಾಲಕ ಮಾಲಕರ ಸಂಘದ ಕಾರ್ಯಾಧ್ಯಕ್ಷ ಕೆ.ಜಯರಾಮ ಕುಲಾಲ್ ಅವರು ತಹಶೀಲ್ದಾರ್ ವಾಟ್ಸಪ್ ಸಂದೇಶದ ಮೂಲಕ ಮನವಿ ಮಾಡಿದ್ದಾರೆ.

ರಿಕ್ಷಾ ಚಾಲಕರು ಸಾವ್ಜನಿಕರ ಸಂಪರ್ಕಕ್ಕೆ ಹಾಗು ಅನಾರೋಗ್ಯ ಪೀಡಿತರನ್ನು ಆಸ್ಪತ್ರೆಗೆ ಕರೆದು ಕೊಂಡು ಹೋಗುವುದು ಬರುವುದರಿಂದ ಕೋವಿಡ್ ಸೋಂಕು ಹರಡುವ ಸಾಧ್ಯತೆ ಇದೆ. ಹಾಗಾಗಿ ತುರ್ತಾಗಿ ಅವರಿಗೆ ಲಸಿಕೆ ನೀಡುವಂತೆ ಜಯರಾಮ ಕುಲಾಲ್ ಅವರು ಮನವಿ ಮಾಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.