HomePage_Banner
HomePage_Banner

ಕೆಯ್ಯೂರು: ಬಡ ಕುಟುಂಬಕ್ಕೆ ನಳ್ಳಿ ನೀರಿನ ಸಂಪರ್ಕ – ಗ್ರಾಪಂ ಸದಸ್ಯೆಯ ಮಾನವೀಯ ಕಾರ್ಯ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್ ೩ ನೇ ವಾರ್ಡ್‌ನಲ್ಲಿ ಕಳೆದ ಹಲವಾರು ವರ್ಷಗಳಿಂದ ಕುಡಿಯುವ ನೀರು ಇಲ್ಲದೆ ಸಾರ್ವಜನಿಕ ಕುಡಿಯುವ ನೀರನ್ನು ಬಳಕೆ ಮಾಡುತ್ತಿದ್ದ ಚಂದ್ರಕಲಾ ಪೈ ಕುಟುಂಬಕ್ಕೆ ಗ್ರಾಪಂ ಸದಸ್ಯೆ ಮೀನಾಕ್ಷಿ ವಿ.ರೈಯವರು ಪಂಚಾಯತ್ ಮತ್ತು ಸ್ಥಳೀಯರ ಸಹಕಾರದಿಂದ ನಳ್ಳಿ ನೀರಿನ ಸಂಪರ್ಕ ಮಾಡಿಸಿಕೊಟ್ಟಿದ್ದಾರೆ. ತಮ್ಮ ಸ್ವಂತ ಖರ್ಚಿನಲ್ಲಿ ನಳ್ಳಿ ನೀರಿನ ಸಂಪರ್ಕ ಮಾಡಿಸಿಕೊಟ್ಟ ಗ್ರಾಪಂ ಸದಸ್ಯೆಯ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.