HomePage_Banner
HomePage_Banner

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿಯಾಗಿ ಪಾಣಾಜೆಯ ವೀಣಾ ಪಿ.ಭಟ್ ನೇಮಕ

Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ನ ನೂತನ ರಾಜ್ಯ ಕಾರ್ಯದರ್ಶಿಯಾಗಿ ಪಾಣಾಜೆಯ ವೀಣಾ ಪಿ.ಭಟ್ ರವರು ನೇಮಕಗೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್‌ರವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಬಿ.ಪುಷ್ಪ ಅಮರನಾಥ್‌ರವರು ಈ ನೇಮಕ ಮಾಡಿದ್ದಾರೆ. ವೀಣಾ ಪಿ. ಭಟ್‌ರವರು ಪಾಣಾಜೆ ಗ್ರಾಮದ ಭರಣ್ಯ ನಿವಾಸಿಯಾಗಿದ್ದಾರೆ.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.