HomePage_Banner
HomePage_Banner

ಜೂ.29 : ಮೆಸ್ಕಾಂ ವಿಟ್ಲ ಉಪವಿಭಾಗದ ಜನಸಂಪರ್ಕ ಸಭೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಮೆಸ್ಕಾಂ ವಿಟ್ಲ ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆಯು ವೀಡಿಯೋ ಸಂವಾದದ ಮೂಲಕ ಜೂ.29ರಂದು ಬೆಳಿಗ್ಗೆ 11ರಿಂದ ಮೆಸ್ಕಾಂ ವಿಟ್ಲ ಉಪವಿಭಾಗ ಕಛೇರಿಯಲ್ಲಿ ನಡೆಯಲಿದೆ. ವೀಡಿಯೋ ಸಂವಾದದ ಲಿಂಕ್ httpd://meet.google.com/qwe-gvrt-rqd ಮೂಲಕ ಮತ್ತು ದೂರವಾಣಿ ಸಂಖ್ಯೆ 08255239909 ಸಂಪರ್ಕಿಸಬಹುದು. ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.