HomePage_Banner
HomePage_Banner

ಅಕ್ಷಯ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿ.ವಿ. ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಝೂಮ್ ವೇದಿಕೆಯಲ್ಲಿ ಪುತ್ತೂರಿನ ಅಕ್ಷಯ ಕಾಲೇಜಿನ ರಾ.ಸೇ.ಯೋ. ಘಟಕದ ಸಹಭಾಗಿತ್ವದಲ್ಲಿ ವಿಶ್ವ ಯೋಗ ದಿನಾಚರಣೆ ನಡೆಯಿತು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಕೃತ ವಿಶ್ವವಿದ್ಯಾನಿಲಯದ ಡೀನ್ ಪ್ರೊಫೆಸರ್ ಗಿರೀಶ್ ಚಂದ್ರ, ಗೌರವ ಅತಿಥಿಗಳಾಗಿ ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು, ಮಂಗಳೂರು ವಿವಿ ಕುಲಸಚಿವ ಡಾ. ಕಿಶೋರ್ ಕುಮಾರ್, ಕಾಲೇಜಿನ ಪ್ರಾಂಶುಪಾಲ ಸಂಪತ್ ಪಕ್ಕಳ, ವಿಶ್ವವಿದ್ಯಾನಿಲಯದ ರಾ.ಸೇ.ಯೋ. ಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ., ಕೋವಿಡ್ ನೋಡಲ್ ಅಧಿಕಾರಿಗಳಾದ ಡಾ. ಸೇಸಪ್ಪ ಅಮೀನ್, ವನಿತ್ ಕುಮಾರ್ ಹಾಗೂ ಪ್ರವೀಣ್ ಶೆಟ್ಟಿ, ಯೋಗಗುರು ಹೇಮಾ ಚಂದ್ರಹಾಸ್, ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಪ್ರಿಯಾ ಎಸ್. ಮತ್ತಿತರರು ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕಿ ಹಾಗೂ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಕು.ಪ್ರಣಮ್ಯ ಅಗಳಿ ಯೋಗಾಸನದ ವಿವಿಧ ಭಂಗಿಗಳ ಪ್ರಾತ್ಯಕ್ಷಿಕೆಯನ್ನು ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.