HomePage_Banner
HomePage_Banner

ಸರ್ವೆ: ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಅರ್ಹ ಕುಟುಂಬಗಳಿಗೆ ಕಿಟ್ ವಿತರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸರ್ವೆ ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ವ್ಯಾಪ್ತಿಯ ಮೂರನೇ ವಾರ್ಡಿನ ಬೂತ್ ಸಮಿತಿಯ ಸದಸ್ಯರು ಹಾಗೂ ಊರಿನ ದಾನಿಗಳ ಸಹಕಾರದಿಂದ ಕೋರೋನ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸುಮಾರು 120 ಮನೆಗಳಿಗೆ ಆಹಾರದ ಕಿಟ್‌ನ್ನು ವಿತರಿಸಲಾಯಿತು. ಮುಂಡೂರು ಗ್ರಾ.ಪಂ ಸದಸ್ಯ ಕರುಣಾಕರ ಗೌಡ ಎಲಿಯ, ಶಕ್ತಿಕೇಂದ್ರದ ಅಧ್ಯಕ್ಷರಾದ ಅಶೋಕ್ ರೈ ಸೊರಕೆ, ದಾನಿಗಳಾದ ರಜನಿ ಗೌಡ ಬಾಲಾಯ, ಬಿಜೆಪಿ ಬೂತ್ ಸಮಿತಿ ಕಾರ್ಯದರ್ಶಿ ಸುಂದರ ಬಲ್ಯಾಯ ನೆಕ್ಕಿಲು, ಕಾರ್ಯಕರ್ತರಾದ ಕರೀಂ, ವರದರಾಜ, ಜಯಪ್ರಕಾಶ ಬಾಲಯ ಉಪಸ್ಥಿತರಿದ್ದರು.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.