HomePage_Banner
HomePage_Banner

ಸವಣೂರು ಗ್ರಾ.ಪಂ, ಕೋವೀಡ್ ಕಾರ್ಯಪಡೆ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಚಿತ್ರ/ವರದಿ: ಉಮಾಪ್ರಸಾದ್ ರೈ ನಡುಬೈಲು

ಪುತ್ತೂರು: ಸವಣೂರು ಗ್ರಾಮ ಪಂಚಾಯತ್ ವತಿಯಿಂದ ಜೂ.28 ರಂದು ಗ್ರಾಮ ಪಂಚಾಯತ್ ಮಟ್ಟದ ಕೋವಿಡ್ ಕಾರ್ಯಪಡೆ ಸಮಿತಿ ಸದಸ್ಯರ ಸಭೆ ಸವಣೂರು ಪಂಚಾಯತ್ ಸಭಾಂಗಣದಲ್ಲಿ ಗ್ರಾ.ಪಂ, ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಕೆಡೆಂಜಿರವರ ಅಧ್ಯಕ್ಷತೆಯಲ್ಲಿ ಜರಗಿತು.‌

ಗ್ರಾ.ಪಂ. ಉಪಾಧ್ಯಕ್ಷ ಶೀನಪ್ಪ ಶೆಟ್ಟಿ,  ಗ್ರಾ.ಪಂ, ಪಿಡಿಒ ಮನ್ಮಥ ಅಜಿರಂಗಳ, ಗ್ರಾ.ಪಂ, ಸದಸ್ಯರುಗಳು, ಆರೋಗ್ಯ ಇಲಾಖೆಯ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಕೋವಿಡ್ ಕಾರ್ಯ ಪಡೆಯ ಸದಸ್ಯರು , ಕಂದಾಯ ನಿರೀಕ್ಷಕರು, ಉಪಸ್ಥಿತರಿದ್ದರು. ಗ್ರಾ.ಪಂ, ಸಿಬ್ಬಂದಿಗಳಾದ ದಯಾನಂದ ಮಾಲೆತ್ತಾರು, ಪ್ರಮೋದ್ ಕುಮಾರ್ ರೈ ಕಾರ್ಯಕ್ರಮ ನಿರ್ವಹಣೆಗೈದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.