HomePage_Banner
HomePage_Banner

ದೂಮಡ್ಕ- ಪೇರಲ್ತಡ್ಕ ಒಕ್ಕೂಟದಲ್ಲಿ ಲಾಭಾಂಶ ವಿತರಣೆ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1
ನಿಡ್ಪಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು ಬೆಟ್ಟಂಪಾಡಿ ವಲಯದ ದೂಮಡ್ಕ ಮತ್ತು ಪೇರಲ್ತಡ್ಕ ಒಕ್ಕೂಟದ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮವನ್ನು ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ.ಡಿ ಜೂ.28 ರಂದು ಪೇರಲ್ತಡ್ಕ ಶಾಲೆಯಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿದರು.
ಎರಡು ಒಕ್ಕೂಟಕ್ಕೆ ಒಟ್ಟು ರೂ. 5,13,000 ವನ್ನು ವಿತರಿಸಲಾಯಿತು.   ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಪೇರಲ್ತಡ್ಕ ಒಕ್ಕೂಟದ ಅಧ್ಯಕ್ಷೆ ಚೈತ್ರಾ, ಪೇರಲ್ತಡ್ಕ ಶಾಲಾ ಮುಖ್ಯ ಗುರು ಬಾಲಕೃಷ್ಣ, ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸದಸ್ಯ ಚಂದ್ರಶೇಖರ ರೈ ಬಾಲ್ಯೊಟ್ಟು ಹಾಗೂ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.ವಲಯ ಮೆಲ್ವೀಚಾರಕ ಶಿವಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಒಕ್ಕೂಟದ ಕಾರ್ಯದರ್ಶಿ ಭುವನೇಶ್ವರಿ ವಂದಿಸಿದರು. ಸೇವಾ ಪ್ರತಿನಿಧಿ ಪದ್ಮಾವತಿ. ಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.