HomePage_Banner
HomePage_Banner

ಬೊಳುವಾರಿನಲ್ಲಿ ಬಿಜೆಪಿ ನಗರ ಮಂಡಲದಿಂದ ವೃಕ್ಷಾರೋಪಣ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಜನಸಂಘದ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ಪ್ರಯುಕ್ತ ಪುತ್ತೂರು ನಗರ ಮಂಡಲ ವ್ಯಾಪ್ತಿಯ ಬೊಳುವಾರು ನವದುರ್ಗಾ ಹೋಟೇಲ್ ಮಾಲಕ ಪದ್ಮನಾಭ ಮಲ್ಯ ಅವರ ಮನೆ ವಠಾರದಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ನಡೆಯಿತು.

ಬಿಜೆಪಿ ನಗರಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಮತ್ತು ಮಂಡಲ ಪ್ರಭಾರಿಯವರಾದ ರಾಮದಾಸ್ ಬಂಟ್ವಾಳ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಜಿಲ್ಲಾ ಉಪಾಧ್ಯಕ್ಷ ಬುಡಿಯಾರ್ ರಾಧಾಕೃಷ್ಣ ರೈ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ವಸಂತ ಅಣ್ಣಳಿಕೆ, ಪಕ್ಷದ ರಾಜ್ಯ ಮಟ್ಟದ ಜವಾಬ್ದಾರಿಯ ಮೈಸೂರಿನ ಪಣೀಶ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ಪುಡಾ ಅಧ್ಯಕ್ಷ ಭಾಮಿ ಅಶೋಕ ಶೆಣೈ, ನಗರಸಭಾ ಸದಸ್ಯರಾದ ಸಂತೋಷ ಕುಮಾರ್ ಬೊಳುವಾರ್, ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ ರಾವ್ ಬಪ್ಪಳಿಗೆ, ಜಿಲ್ಲಾ ಯುವಮೋರ್ಚಾ ಸದಸ್ಯ ಕಿರಣ್ ಶಂಕರ ಮಲ್ಯ, ಮಂಡಲ ಯುವಮೋರ್ಚಾ ಅಧ್ಯಕ್ಷ ಸಚಿನ್ ಶೆಣೈ, ಬೂತ್ ಅಧ್ಯಕ್ಷ ದಯಾಕರ್, ಹೋಟೇಲ್ ನವದುರ್ಗಾ ಕುಟುಂಬಸ್ಥರಾದ ಶ್ರೀಮತಿ ಭಾರತೀ ಮಲ್ಯ, ದೇವಿಪ್ರಸಾದ್ ಮಲ್ಯ, ಶ್ರೀಮತಿ ದಿವ್ಯಾಶ್ರೀ ಮಲ್ಯ ಉಪಸ್ಥಿತರಿದ್ದರು.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.