HomePage_Banner
HomePage_Banner

ಕೋವಿಡ್ ಸೋಂಕು ನಿಯಂತ್ರಣದಲ್ಲಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ ಸರಕಾರಿ ಆಸ್ಪತ್ರೆ ವೈದ್ಯರಿಗೆ, ಸಿಬ್ಬಂದಿಗಳಿಗೆ ಕೃತಜ್ಞತಾ ಸನ್ಮಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋವಿಡ್ ಸಂದರ್ಭದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಗಲು ರಾತ್ರಿ ಕರ್ತವ್ಯ ನಿರ್ವಹಿಸಿದ ವೈದ್ಯರಿಗೆ ಮತ್ತು ಸಿಬ್ಬಂದಿಗಳಿಗೆ ಸೇವಾ ಭಾರತಿ ಪುತ್ತೂರು ವತಿಯಿಂದ ಕೃತಜ್ಞತಾ ಸನ್ಮಾನ ಜು.5ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆಯಿತು.

ಶಾಸಕ ಸಂಜೀವ ಮಠಂದೂರು ಮತ್ತು ಸೇವಾ ಭಾರತಿ ಪುತ್ತೂರು ಇದರ ಡಾ.ಕೃಷ್ಣಪ್ರಸನ್ನ, ಮುರಳಿಕೃಷ್ಣ ಹಸಂತಡ್ಕ, ನಗರಸಭೆ ಅಧ್ಯಕ್ಷ ಜೀವಂದರ್ ಜೈನ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಆಶೋಕ್ ಶೆಣೈ, ಸೇವಾ ಭಾರತಿಯ ರಮೇಶ್, ಪಿ.ಜಿ.ಜಗನ್ನಿವಾಸ ರಾವ್ , ತಾಲೂಕು ಅರೋಗ್ಯಾಧಿಕಾರಿ ಡಾ.ದೀಪಕ್ ರೈ, ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಆಶಾ ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು.

ಸೇವಾ ಭಾರತಿಯ ವತಿಯಿಂದ ಶಾಸಕರ ವಾರ್ ರೂಮ್ ನ ಸಹಯೋಗದೊಂದಿಗೆ
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.