ಜು.16: ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ರೈತರ ಬೆಳೆ ಸಮೀಕ್ಷೆ, ಮಾಹಿತಿ ಕಾರ್ಯಾಗಾರ ಮತ್ತು ಪ್ರಾತ್ಯಕ್ಷಿಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಪುತ್ತೂರು: ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಕೃಷಿ ಇಲಾಖೆ ಪುತ್ತೂರು ಇದರ ಸಹಕಾರದೊಂದಿಗೆ ರೈತರ ಬೆಳೆ ಸಮೀಕ್ಷೆ, ಮಾಹಿತಿ ಕಾರ್ಯಾಗಾರ ಮತ್ತು ಪ್ರಾತ್ಯಕ್ಷಿಕೆ ಮುಂಡೂರಿನಲ್ಲಿರುವ ಸಂಘದ ಸಭಾಭವನದಲ್ಲಿ ಜು.16ರಂದು ಮದ್ಯಾಹ್ನ 2 ಗಂಟೆಗೆ ನಡೆಯಲಿದೆ.

ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಗತ್ಯ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ಕೂಡಾ ನಡೆಯಲಿದೆ. ಕಾರ್ಯಕ್ರಮದಲ್ಲಿ ಆಸಕ್ತ ರೈತರು ಭಾಗವಹಿಸುವಂತೆ ಸಂಘದ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.