HomePage_Banner
HomePage_Banner

ಅಕ್ಷಯ(ಗ್ಲೋರಿಯಾ) ಕಾಲೇಜಿನಲ್ಲಿ ಧಾರ್ಮಿಕ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದರ್ಬೆಯಲ್ಲಿ ಕಾರ್ಯಾಚರಿಸುತ್ತಿದ್ದ ಫ್ಯಾಷನ್‌ ಡಿಸೈನಿಂಗ್ ಅಕ್ಷಯಾ(ಗ್ಲೋರಿಯಾ) ಕಾಲೇಜು ಸಂಪ್ಯಕ್ಕೆ ಸ್ಥಳಾಂತರಗೊಂಡಿದ್ದು ಜು.16ರಂದು ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಯವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನ ಕಾರ್ಯಕ್ರಮ ನಡೆಯಿತು. ಕೊರೋನಾ ಮಾರ್ಗಸೂಚಿಯನ್ವಯ ಕಾರ್ಯಕ್ರಮ ಸರಳವಾಗಿ ನಡೆದಿದ್ದು, ಮುಂದೆ ಅಕ್ಷಯ ಕಾಲೇಜಿನ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಡೆಯಲಿದೆ ಎಂದು ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು ರವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.