ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ: ರಸ್ತೆ ಸಂಚಾರದಲ್ಲಿ ವ್ಯತ್ಯಯ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಸಕಲೇಶಪುರ ತಾಲೂಕಿನ ದೋಣಿಗಲ್ ನಲ್ಲಿ ಭೂ ಕುಸಿತ ಉಂಟಾಗಿದ್ದು, ರಸ್ತೆ ಸಂಚಾರ ವ್ಯತ್ಯಯಗೊಳ್ಳುವಂತಾಗಿದೆ.

ಸಕಲೇಶಪುರ ತಾಲೂಕಿನಲ್ಲಿ ಭಾರೀ ಗಾಳಿ- ಮಳೆಯಾಗಿದ್ದು, ಇದರಿಂದಾಗಿ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಸಂಚಾರಕ್ಕೆ ತಡೆಯುಂಟಾಗಿದ್ದು, ರಸ್ತೆ ಯ ಇಕ್ಕೆಲಗಳಲ್ಲಿ ವಾಹನಗಳ ಸರತಿ ಸಾಲು ಕಂಡು ಬರುತ್ತಿದೆ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.