ಕುಂಬ್ರ ಕೆಪಿಎಸ್ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ | 4 ಡಿಸ್ಟಿಂಕ್ಷನ್, 45 ಪ್ರಥಮ, 30 ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಅತ್ಯುತ್ತಮ ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ ೮೨ ವಿದ್ಯಾರ್ಥಿಗಳಲ್ಲಿ ೪ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ ಹೊಂದಿದ್ದು, ೪೫ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೩೦ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ೩ ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದ ಹಸೀನಾ ಜಿ (೫೭೧), ಆಶೀಕಾ ಫರ್ಜಾನ (೫೬೧), ಪ್ರಜ್ವಲ್ ಕೆ (೫೩೨), ಆಯಿಷತ್ ರಸೀನ ಎಂ (೫೨೧) ಅಂಕಗಳನ್ನು ಪಡೆದುಕೊಂಡು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಪ್ರಾಂಶುಪಾಲ ಅಶೋಕ್ ಕುಮಾರ್ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.