ಮಳೆಯಿಂದ ತೀರಾ ಹದಗೆಟ್ಟ ಕೈಕಾರ ಶಿಶು ಮಂದಿರ ರಸ್ತೆಗೆ ಒಳಮೊಗ್ರು ಗ್ರಾಮ ಪಂಚಾಯತ್ ನಿಂದ ಕಾಯಕಲ್ಪ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಕಾರದಿಂದ ಶಿಶುಮಂದಿರಕ್ಕೆ ಹೋಗುವ ರಸ್ತೆಯು ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಸಂಪೂರ್ಣ ಹದಗೆಟ್ಟು ಸ್ಥಳೀಯರಿಗೆ ತುಂಬಾ ತೊಂದರೆಯಾಗಿತ್ತು. ಈ ಬಗ್ಗೆ ಸ್ಥಳೀಯ ಪಂಚಾಯತ್ ಸದಸ್ಯರಾದ ಮಹೇಶ್ ಕೇರಿ , ನಿಮಿತ , ವನಿತಾ , ನಳಿನಾಕ್ಷಿ ರವರು ಪಂಚಾಯತ್ ಅಧ್ಯಕ್ಷರ ಗಮನಕ್ಕೆ ತಂದು ಅವರ ಸೂಚನೆಯಂತೆ ಪಂಚಾಯತ್ ನಿಂದ ತುರ್ತಾಗಿ ದುರಸ್ತಿ ಪಡಿಸಿದ್ದು, ಸ್ಥಳೀಯರಿಂದ ಪ್ರಶಂಸೆ ವ್ಯಕ್ತವಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.