HomePage_Banner
HomePage_Banner
HomePage_Banner
HomePage_Banner

ಕೊಳ್ತಿಗೆ ಗ್ರಾಮಾಭಿವೃದ್ಧಿ ಯೋಜನೆಯ ಸಂಘ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊಳ್ತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಬಿವೃದ್ದಿ ಯೋಜನೆ ಪುತ್ತೂರು ಇದರ ವತಿಯಿಂದ ಕೊಳ್ತಿಗೆ ಕಾರ್ಯಕ್ಷೇತ್ರದಲ್ಲಿ ಶ್ರೀದೇವಿ.ಬಿ ಹೊಸ ಸಂಘವನ್ನು ಕೊಳ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ಯಾಮ್ ಸುಂದರ್ ರೈ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅರಿಯಡ್ಕ ವಲಯದ ಮಾಜಿ ವಲಯಾಧ್ಯಕ್ಷ ಉದಯಕುಮಾರ್ ಜಿ.ಕೆ, ಅರಿಯಡ್ಕ ವಲಯದ ಮೇಲ್ವಿಚಾರಕ ಮೋಹನ್, ಕೊಳ್ತಿಗೆ ಸೇವಾಪ್ರತಿನಿಧಿ ಶಾರದಾ, ಪೆರ್ಲಂಪಾಡಿ ಸೇವಾಪ್ರತಿನಿಧಿ ಕು. ರಮ್ಯ ಮೊಗಪ್ಪೆ, ಸೇವಾಪ್ರತಿನಿಧಿ ಅರುಣಾ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.