ಪುತ್ತೂರು ತಾಲೂಕು ಬಂಟರ ಸಂಘದ ವಿಶೇಷ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಪುತ್ತೂರು : ತಾಲ್ಲೂಕು ಬಂಟರ ಸಂಘದ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈಯವರ ಅಧ್ಯಕ್ಷತೆಯಲ್ಲಿ ಎಮ್. ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನ ಪುತ್ತೂರಿನಲ್ಲಿ ಸಂಘದ ವಿಶೇಷ ಸಭೆ ಜರಗಿತು.

ವೇದಿಕೆಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲ್ಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ಬಂಟರ ಸಂಘದ ಮಾಜಿ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ, ಬಂಟರ ಸಂಘದ ನಿಯೋಜಿತ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು, ಬಂಟರ ಸಂಘದ ನಿರ್ದೇಶಕರುಗಳು, ಬಂಟರ ಯಾನೆ ನಾಡವರ ಮಾತೃ ಸಂಘದ ಎಲ್ಲಾ ಪುತ್ತೂರು ತಾಲೂಕಿನ ಎಲ್ಲಾ ನಿರ್ದೇಶಕರುಗಳು, ಪದಾಧಿಕಾರಿಗಳು, ವಿಶೇಷ ಆಹ್ವಾನಿತರು, ಗೌರವ ಆಹ್ವಾನಿತರು, ಪ್ರಮುಖರು, ತಾಲೂಕು ಸಮಿತಿ ಸಂಚಾಲಕ, ಸಹ ಸಂಚಾಲಕ, ಸದಸ್ಯರು, ಮಹಿಳಾ,ಯುವ, ವಿದ್ಯಾರ್ಥಿ ಬಂಟರ ಸಂಘಗಳ ಅಧ್ಯಕ್ಷರುಗಳು, ಗ್ರಾಮ ಸಮಿತಿ ಅಧ್ಯಕ್ಷರುಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಸ್ವಾಗತಿಸಿ, ಕೋಶಾಧಿಕಾರಿ ನಿತ್ಯಾನಂದ ಶೆಟ್ಟಿ ಮನವಳಿಕೆ ವಂದಿಸಿದರು.

2021,ಅಗಸ್ಟ್ 21ಶನಿವಾರದಂದು, ಬಂಟರ ಸ್ನೇಹ ಸಮ್ಮಿಲನ, ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.