HomePage_Banner
HomePage_Banner
HomePage_Banner
HomePage_Banner

ತೋಟಗಾರಿಕಾ ಇಲಾಖೆಯಿಂದ ರೈತರಿಗೆ ಜೇನು ಕೃಷಿ ತರಬೇತಿಗೆ ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು :2021-22ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯ ಜೇನು ಸಾಕಾಣಿಕೆ ಕಾರ್ಯಕ್ರಮದಡಿ 2 ದಿನದ ಜೇನು ಕೃಷಿ ತರಬೇತಿ ಲಭ್ಯವಿದೆ. ಜಮೀನು ಹೊಂದಿರುವ ರೈತರು ಜೇನು ಕೃಷಿ ತರಬೇತಿ ಪಡೆಯಲು ಆ.5ರೊಳಗೆ ತೋಟಗಾರಿಕಾ ಕಚೇರಿಯಲ್ಲಿ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08251 230905 ಮತ್ತು 9449526117 ಅಥವಾ ಪುತ್ತೂರು ತೋಟಗಾರಿಕಾ ಕಛೇರಿ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.