ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಪ್ರಯುಕ್ತ ವಿಟ್ಲದ ಪತ್ರಕರ್ತರಿಗೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಪ್ರಯುಕ್ತ ಪತ್ರಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮ ವಿಟ್ಲದ ಸುರಕ್ಷಾ ಹೆಲ್ತ್ ಸೆಂಟರಿನ ಸಭಾ ಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪತ್ರಕರ್ತರಾದ ಉದಯಶಂಕರ ನೀರ್ಪಾಜೆ, ವಿ ಟಿ ಪ್ರಸಾದ್, ವಿಷ್ಣುಗುಪ್ತ ಪುಣಚ, ಮಹಮ್ಮದ್ ಆಲಿ ವಿಟ್ಲ ಹಾಗೂ ನಿಶಾಕಿರಣ್ ಬಾಳೆಪುಣಿ ರವರನ್ನು ಸನ್ಮಾನಿಸಲಾಯಿತು.

 

ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲಾ ನಿಕಟಪೂರ್ವ ರಾಜ್ಯಪಾಲಕ ಡಾ| ಗೀತಪ್ರಕಾಶ್, ನಿಕಟಪೂರ್ವ ಪ್ರಾಂತೀಯ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಪೆಲತಡ್ಕ ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಮೋನಪ್ಪ ಗೌಡ, ಕಾರ್ಯದರ್ಶಿ ಲೂವಿಸ್ ಮಸ್ಕರೇನಸ್ ಉಪಾಧ್ಯಕ್ಷ ಸುದೇಶ್ ಭಂಡಾರಿ, ಸದಸ್ಯರುಗಳಾದ ಮಂಗೇಶ್ ಭಟ್, ಮಹಮ್ಮದ್ ಇಕ್ಬಾಲ್, ರವಿಶಂಕರ್, ಹರ್ಶಿತ್, ಲಿಯೋ ಅಧ್ಯಕ್ಷೆ ಯುಕ್ತಾ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.