ಸವಣೂರಿನಲ್ಲಿ‌ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಕಿಟ್ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಚಿತ್ರ/ವರದಿ:ಉಮಾಪ್ರಸಾದ್ ರೈ ನಡುಬೈಲು

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು‌ ಸಹಾಯಕಿಯರಿಗೆ ಸಚಿವರ ವಾರ್ ರೂಂ ಮೂಲಕ ಆಹಾರ ಸಾಮಗ್ರಿಗಳ ವಿತರಣೆ ಜು.30 ರಂದು ಸವಣೂರು ಯುವ ಸಭಾ ಭವನದಲ್ಲಿ ಜರಗಿತು.

ಬಿಜೆಪಿ ಸುಳ್ಯ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಸವಣೂರು ಗ್ರಾ.ಪಂ, ಅಧ್ಯಕ್ಷೆ ರಾಜೀವಿ ಶೆಟ್ಟಿ, ಉಪಾಧ್ಯಕ್ಷ ಶೀನಪ್ಪ ಶೆಟ್ಟಿ, ಪಿಡಿಒ( ಪ್ರಭಾರ) ಮನ್ನಥ, ಗ್ರಾ.ಪಂ, ಸದಸ್ಯರಾದ ಗಿರಿಶಂಕರ್ ಸುಲಾಯ ದೇವಶ್ಯ, ಹರೀಶ್ ಕೆ.ಜಿ ಪಾಲ್ತಾಡು ತಾರಾನಾಥ ಬೊಳಿಯಾಲ, ತಿರ್ಥರಾಮ ಕೆಡೆಂಜಿ, ಪಾಲ್ತಾಡಿ 2 ನೇ ಬೂತ್ ಸಮಿತಿ ಅಧ್ಯಕ್ಷ ಜಯಪ್ರಶಾಂತ್, ಸವಣೂರು ಸಿ.ಎ, ಬ್ಯಾಂಕ್ ನಿರ್ದೇಶಕ ಚೇತನ್ ಕುಮಾರ್ ಕೋಡಿಬೈಲು ರವರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶೇಷಮ್ಮ ರವರು ಕಾರ್ಯಕರ್ತೆ ಹಾಗೂ ಸಹಾಯಕಿಯವರ ಪರವಾಗಿ ಕೃತಜ್ಞತೆ ಸಲ್ಲಿಸಿದರು ಸವಣೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ತಾರಾನಾಥ ಕಾಯರ್ಗ ಸ್ವಾಗತಿಸಿ, ಸುಳ್ಯ ಬಿಜೆಪಿ ಸಮಿತಿ ಕಾರ್ಯದರ್ಶಿ ಇಂದಿರಾ ಬಿ.ಕೆ ಕಾರ್ಯಕ್ರಮ ನಿರೂಪಿಸಿ, ಪುಣ್ಚಪ್ಪಾಡಿ ಬಿಜೆಪಿ ಶಕ್ತಿ ಕೇಂದ್ರದ ಸಹ ಪ್ರಮುಖ್ ಮಹೇಶ್ ಕೆ.ಸವಣೂರು ವಂದಿಸಿದರು

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.