HomePage_Banner
HomePage_Banner
HomePage_Banner
HomePage_Banner

ಎಸ್.ಡಿ.ಪಿ.ಐ ಕಬಕ ಗ್ರಾಮ ಸಮಿತಿಯಿಂದ ಚುನಾವಣಾ ಪೂರ್ವಭಾವಿ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಎಸ್.ಡಿ.ಪಿ.ಐ ಕಬಕ ಗ್ರಾಮ ಸಮಿತಿ ವತಿಯಿಂದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ ನಡೆಯಿತು.

ಮುಂಬರುವ ಚುನಾವಣೆಯಲ್ಲಿ ತಾ.ಪಂ ಮತ್ತು ಜಿ.ಪಂ ಚುನಾವಣೆಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿ ಪಕ್ಷದ ಕಾರ್ಯಕರ್ತರು ಚುನಾವಣಾ ಸಂದರ್ಭದಲ್ಲಿ ಕಾರ್ಯನಿರ್ವಹಿಸಬೇಕಾದ ವಿಷಯಗಳ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಸದಸ್ಯ ಅಬ್ದುಲ್ ಹಮೀದ್ ಸಾಲ್ಮರ ವಿವರಿಸಿದರು. ನಂತರ ತಾಲೂಕು ಮತ್ತು ಜಿ.ಪಂಗೆ ಚುನಾವಣೆಗೆ ಸ್ಪರ್ಧಿಸುವ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಸೂಚಿಸಲಾಯಿತು.

ಆರ್ಯಾಪು ಜಿ.ಪಂ ಕ್ಷೇತ್ರದ ಚುನಾವಣಾ ಉಸ್ತುವಾರಿ ಜುನೈದ್ ಸಾಲ್ಮರ, ಕಬಕ ವಲಯ ಅಧ್ಯಕ್ಷ ಅಬ್ದುಲ್ ರಹಿಮಾನ್ ಕೊಡಿಪ್ಪಾಡಿ, ಕಬಕ ಗ್ರಾ.ಪಂ ಸದಸ್ಯರಾದ ಪಾರೂಕ್ ತವಕ್ಕಲ್, ನಝೀರ್ ಕಬಕ, ಪಿಎಫ್‌ಐ ಕಬಕ ಡಿವಿಜನ್ ಕಾರ್ಯದರ್ಶಿ ಸಜ್ಜಾದ್ ಮುರ, ಇಕ್ಬಾಲ್ ಮುರ, ಅಝೀಝ್ ಕಬಕ ಹಾಗೂ ಕಬಕ, ಮುರ, ಕೆದುವಡ್ಕ ಬ್ರಾಂಚ್ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.