ಆ.1: ತಾಲೂಕು ವಾಲಿಬಾಲ್ ಅಸೋಸಿಯೇಶನ್ ವಾರ್ಷಿಕ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ತಾಲೂಕು ವಾಲಿಬಾಲ್ ಅಸೋಸಿಯೇಶನ್ ಇದರ ವಾರ್ಷಿಕ ಸಭೆಯು ಆ.1ರಂದು ಬೆಳಿಗ್ಗೆ 10.30ಕ್ಕೆ ಮಂಜಲ್ಪಟ್ಪು ಸುದಾನ ವಿದ್ಯಾ ಸಂಸ್ಥೆಯ 1 ಎಡ್ವರ್ಡ್ ಸಭಾಂಗಣದಲ್ಲಿ ನಡೆಯಲಿದೆ. ಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು ಹಿತೈಷಿಗಳು, ಅಭಿಮಾನಿಗಳು ಹಾಗೂ ಆಟಗಾರರು ಹಾಜರಿದ್ದು, ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.