ಬೆಟ್ಟಂಪಾಡಿ; ಅಣಬೆ ಕೃಷಿ ತರಬೇತಿ ಕಾರ್ಯಾಗಾರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
ನಿಡ್ಪಳ್ಳಿ; ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಹಾಗೂ ಗೇರು ಸಂಶೋಧನಾ ನಿರ್ದೇಶನಾಲಯ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಅಣಬೆ ಕೃಷಿ ತರಬೇತಿ ಕಾರ್ಯಾಗಾರ ಬೆಟ್ಟಂಪಾಡಿ ಗ್ರಾಮದ ಕುವೆಂಜ ಅನಿತಾರವರ‌ ನಿವಾಸದಲ್ಲಿ ಜು.29 ರಂದು ನಡೆಯಿತು.
ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ರಾಘವೇಂದ್ರ ರಾವ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅಣಬೆ ಕೃಷಿ  ಮಾಡುವ ಸುಲಭ ವಿದಾನದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು.ಗೇರು ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿ ಡಾ.ಅಶ್ವಥಿ ಚಂದ್ರಕುಮಾರ್ ತಮ್ಮ ಸಂಸ್ಥೆಯ ವಿವಿಧ ರೈತಪರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ‌ ನೀಡಿದರು.ಮಂಗಳೂರಿನ ಹಿರಿಯ ಲ್ ಅಯೋಜಿಸಿದ್ದರು.
ಕಿರಣ ಕುವೆಂಜ ಅನಿಸಿಕೆ ವ್ಯಕ್ತಪಡಿಸಿದರು. ಕು.ಅರ್ಪಿತಾ ಬಾಳೆಕಾಯಿ ಹುಡಿ ಮಾಡುವ ವಿಧಾನದ ಬಗ್ಗೆ ಮಾಹಿತಿ ನೀಡಿ ಕಾರ್ಯಕ್ರಮ ನಿರೂಪಿಸಿದರು. ಸುಮಾರು 34 ಮಂದಿ ರೈತ ಮಹಿಳೆಯರು ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.