ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ಸ್ ಅಧ್ಯಕ್ಷ ಅಭಿಲಾಷ್ ಪಿ ಕೆ ಯವರಿಂದ ಬಿಳಿನೆಲೆ ಗ್ರಾಮದ ನೆಟ್ಟಣ ಕೊರಗರ ಕಾಲನಿಯವರಿಗೆ ವಿದ್ಯುತ್ ಸಂಪರ್ಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಬಿಳಿನೆಲೆ ಗ್ರಾಮದ ನೆಟ್ಟಣ ಆದಿನೆಲೆ ಕೊರಗರ ಕಾಲನಿಯ ಬಾಬು ಕೊರಗ ಅನೇಕ ವರ್ಷಗಳಿಂದ ಮೂಲಭೂತ ಸೌಕರ್ಯವಾದ ವಿದ್ಯುತ್ ಸಂಪರ್ಕದಿಂದ ವಂಚಿತನಾಗಿದ್ದರು ಇವರ ಸಮಸ್ಯೆಯನ್ನು ಅರಿತ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಯವರ ಮನವಿಯ ಮೇರೆಗೆ ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ಸ್ ಅಧ್ಯಕ್ಷ ಅಭಿಲಾಷ್ ಪಿ ಕೆ ಯವರು ಸುಮಾರು 15000 ಖರ್ಚು ಮಾಡಿ ವಿದ್ಯುತ್ ಸಂಪರ್ಕ ಮಾಡಿ ಕೊಟ್ಟಿರುತ್ತಾರೆ.

ಬಾಬು ಕೊರಗ ಅವರಿಗೆ ವಿದ್ಯುತ್ ಸಂಪರ್ಕವನ್ನು ಇಂದು ನೀಡಲಾಯಿತು ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಕಡಬ ಯೂತ್ ಕಾಂಗ್ರೆಸ್ಸ್ ಅಧ್ಯಕ್ಷ ಅಭಿಲಾಷ್ ಪಿ ಕೆ, ಬಿಳಿನೆಲೆ ಗ್ರಾಮ ಪಂಚಾಯಿತ್ ಅಧ್ಯಕ್ಷರಾದ ಶಿವಶಂಕರ್ ಬಿಳಿನೆಲೆ, ಉಪಾಧ್ಯಕ್ಷರಾದ ಶಾರದ ದಿನೇಶ್ ಗೌಡ, ಮೆಸ್ಕಾಂ ನ ಅಧಿಕಾರಿಗಳು ಹಾಗು ಸಿಬ್ಬಂದಿ, ಕೆ ಇ ಬಿ ಕಾಂಟ್ರೆಂಕ್ಟರ್ ವಿನಯ್ ಕುಮಾರ್ ನೆಟ್ಟಣ, ಸಂತೋಷ್ ನಾಯರ್ ನೆಟ್ಟಣ, ರದೀಶ್ ನೆಟ್ಟಣ ಹಾಗು ಆದಿನೆಲೆ ಕೊರಗರ ಕಾಲನಿಯವರು ಉಪಸ್ಥಿತಿ ಇದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.