ಶರ್ಮಹಾನ್ ಸೊಸೈಟಿ ಅವ್ಯವಹಾರ ಪ್ರಕರಣ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನಿರ್ದೇಶಕರ ಆಸ್ತಿ ಜಪ್ತಿ ಆದೇಶಕ್ಕೆ ಹೈಕೋರ್ಟ್ ತಡೆ

ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿ ವ್ಯವಹಾರ ನಡೆಸುತ್ತಿದ್ದ ಶರ್ಮಹಾನ್ ಸೊಸೈಟಿಯಲ್ಲಿ ನಡೆದಿದ್ದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ, ಠೇವಣಿದಾರರ ಹಿತರಕ್ಷಣೆ ನಿಟ್ಟಿನಲ್ಲಿ ಸಂಘದ ನಿರ್ದೇಶಕರು, ಪ್ರವರ್ತಕರು ಮತ್ತು ಸಿಬಂದಿ ವರ್ಗದವರ ಆಸ್ತಿ ಜಪ್ತಿಗೆ ಸರಕಾರ ಮಾಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.ಆಸ್ತಿ ಜಪ್ತಿಗೆ ಸರಕಾರ ಮಾಡಿದ್ದ ಆದೇಶವನ್ನು ಪ್ರಶ್ನಿಸಿ ಸಂಘದ ನಿರ್ದೇಶಕ ನೂಜಿ ಕೃಷ್ಣ ನಾಕ್‌ರವರು ಹೈಕೋರ್ಟ್ ಮೆಟ್ಟಿಲೇರಿದ್ದರು.ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.ಅರ್ಜಿದಾರ ಕೃಷ್ಣ ನಾಯ್ಕ್ ಪರ ವಕೀಲ ರಾಜಶೇಖರ ಹಿಳಿಯಾರು ವಾದಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

1 Comment

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.