HomePage_Banner
HomePage_Banner
HomePage_Banner
HomePage_Banner

ಆನಡ್ಕ : ಬಿಲ್ಲವ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಶಾಂತಿಗೋಡು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಆನಡ್ಕ ಇದರ ೧೩ನೇ ವಾರ್ಷಿಕ ಮಹಾಸಭೆ ಜು.೧೮ರಂದು ಮರಕ್ಕೂರು ಜನನ ತರವಾಡು ಮನೆಯಲ್ಲಿ ನಡೆಯಿತು. ಸಂತೋಷ್ ಕುಮಾರ್ ರವರು ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ತಾಲೂಕು ಬಲ್ಲವ ಸಂಘದ ಜೊತೆ ಕಾರ್ಯದರ್ಶಿ ಜಯಂತ ಪೂಜಾರಿ ಕೆಂಗುಡೇಲು ಉಪಸ್ಥಿತರಿದ್ದರು.

ಸಭೆಯಲ್ಲಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಸಂತೋಷ್ ಕುಮಾರ್, ಅಧ್ಯಕ್ಷರಾಗಿ ವಿನಯ್‌ಕುಮಾರ್, ಕಾರ್ಯದರ್ಶಿ ಶಮಂತ್ ಕುಮಾರ್, ಉಪಾಧ್ಯಕ್ಷರಾಗಿ ಮನೋಜ್ ಸಾಲಿಯಾನ್, ಜೊತೆ ಕಾರ್ಯದರ್ಶಿಯಾಗಿ ಕಿಶೋರ್.ಕೆ, ಕೋಶಾಧಿಕಾರಿಯಾಗಿ ಶ್ವೇತಾ.ಎಂ, ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸುಜಾತ, ಕಾರ್ಯದರ್ಶಿ ಚೈತನ್ಯ, ಉಪಾಧ್ಯಕ್ಷರಾಗಿ ಶ್ವೇತಾ.ಎಂ, ಜೊತೆ ಕಾರ್ಯದರ್ಶಿ ಸ್ವಾತಿ, ಕೋಶಾಧಿಕಾರಿ ರತ್ನ ರವರನ್ನು ಆಯ್ಕೆ ಮಾಡಲಾಯಿತು. ಸಂತೋಷ್ ಕುಮಾರ್ ಸ್ವಾಗತಿಸಿದರು. ವಿನಯ್ ಕುಮಾರ್ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.