HomePage_Banner
HomePage_Banner
HomePage_Banner
HomePage_Banner

ಪರ್ಪುಂಜದಲ್ಲಿ ರಸ್ತೆಯಲ್ಲೇ ಹರಿಯುವ ಮಳೆ ನೀರು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು:ಮಾಣಿ-ಮೈಸೂರು ರಾ.ಹೆದ್ದಾರಿಯ ಪರ್ಪುಂಜದ ಬಳಿ ಮುಖ್ಯ ರಸ್ತೆಯಲ್ಲೇ ಮಳೆ ನೀರು ಹರಿಯುತ್ತಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಭಾರೀ ಪ್ರಮಾಣದಲ್ಲಿ ನೀರು ಹರಿಯುವ ಕಾರಣ ದ್ವಿಚಕ್ರ ವಾಹನಗಳು ರಸ್ತೆಯಲ್ಲಿ ಸಂಚರಿಸುವಾಗ ವಾಹನಗಳು ಹತೋಟಿ ತಪ್ಪುತ್ತಿದೆ. ಇಲ್ಲಿರುವ ಚರಂಡಿಯನ್ನು ಮಣ್ಣು ಹಾಕಿ ಮುಚ್ಚಿ ಪಕ್ಕದ ಜಾಗಕ್ಕೆ ರಸ್ತೆ ಮಾಡಲಾಗಿದೆ. ರಸ್ತೆ ಮಾಡುವಾಗ ಮೋರಿ ಪೈಪ್ ಕೂಡಾ ಅಳವಡಿಸಿಲ್ಲದ ಕಾರಣ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಈ ಪ್ರದೇಶವು ಆರ್ಯಾಪು ಗ್ರಾಪಂ ವ್ಯಾಪ್ತಿಗೆ ಒಳಪಟ್ಟಿದೆ. ಸಂಬಂಧಿಸಿದವರು ಮುಚ್ಚಿದ ಚರಂಡಿಯನ್ನು ತೆರೆದು ನೀರು ರಸ್ತೆಗೆ ಬಾರದಂತೆ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.