ಕಬಕ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ತಡೆ – ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರ ಆಗಮನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ: ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಎಸ್ ಡಿ.ಪಿ.ಐ ಕಾರ್ಯರ್ತರು ತಡೆ ಒಡ್ಡಿದ ಘಟನೆ ಆ.15ರಂದು ನಡೆದಿದೆ.

ಗ್ರಾಮ ಪಂಚಾಯತ್ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರು ವಿನಯ್‌ ಕುಮಾರ್‌ ಕಲ್ಲೇಗ ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್.ಡಿ.ಪಿ.ಐ. ಕಾರ್ಯಕರ್ತರು ದಿಕ್ಕಾರ ಕೂಗಿ ಸ್ವಾತಂತ್ರ್ಯ ರಥಕ್ಕೆ ತಡೆಒಡ್ಡಿದರು. ಈ ವೇಳೆ ಪರಸ್ಪರ ವಾಗ್ವಾದ ನಡೆದಿದ್ದು, ಗ್ರಾ.ಪಂ ಅಧ್ಯಕ್ಷರು ಹಾಗೂ ಪಿಡಿಒ ರವರು ಸಮಾದಾನ ಮಾಡಿದರು ಕೇಳಿಸಿಕೊಳ್ಳದ ತಂಡ ವೀರ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಫೋಟೊ ಅಳವಡಿಸುವಂತೆ ಪಟ್ಟು ಹಿಡಿಯಿತು. ಈ ಬಗ್ಗೆ ಮಾಹಿತಿ ಅರಿತ ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಗೋಪಾಲ ನಾಯ್ಕ್ ರವರ ನೆತೃತ್ವದ ಪೊಲೀಸರ ತಂಡ ಆಗಮಿಸಿ ಪ್ರತಿಭಟನಾಕಾರರನ್ನು ಚದುರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

2 Comments

  1. [email protected]

    Video nodiddeevi.. tippu photo haakkalu heludu kelilla…aadare (🩰 nakkida ) sawarkar photo thegiyalu pattu hidiyalaagitthu…maathra alla…horaata maadidavananna guddi beelisalu prayathna maadiddare……

    Reply

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.