HomePage_Banner
HomePage_Banner
HomePage_Banner
HomePage_Banner

ಕೆಯ್ಯೂರು ಕೆ.ಪಿ.ಎಸ್‌. ಗೆ ಗ್ರಾ.ಪಂ ಸದಸ್ಯೆ ಮೀನಾಕ್ಷಿ ರೈಯವರಿಂದ ಫ್ಯಾನ್ ಕೊಡುಗೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಯ್ಯೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪದವಿಪೂರ್ವ ವಿಭಾಗದ ತರಗತಿ ಕೊಠಡಿಗಳಿಗೆ ಕೆಯ್ಯೂರು ಗ್ರಾಮ ಪಂಚಾಯತ್ ಸದಸ್ಯೆ ಮೀನಾಕ್ಷಿ ವಿ ರೈ ಯವರು ಸೀಲಿಂಗ್ ಫ್ಯಾನ್ ಅನ್ನು ಕೊಡುಗೆಯಾಗಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕೆ ಪಿ ಎಸ್ ನ ಪ್ರಾಂಶುಪಾಲ ಆನಂದ ಪಿ. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶಶಿಧರ ರಾವ್ ಬೊಳಿಕ್ಕಳ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಎಸ್ ಬಿ ಜಯರಾಮ ರೈ ಕಾಲೇಜಿನ ಉಪನ್ಯಾಸಕರು, ಪ್ರೌಢಶಾಲಾ ಹಾಗೂ ಪ್ರಾಥಮಿಕ ವಿಭಾಗದ ಶಿಕ್ಷಕರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.