HomePage_Banner
HomePage_Banner
HomePage_Banner
HomePage_Banner

ಉಪ್ಪಿನಂಗಡಿಗೆ ಜಗದೀಶ್ ಕಾರಂತ್ ಭೇಟಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಹಿಂದೂ ಜಾಗರಣಾ ವೇದಿಕೆಯ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ಸೆ.1ರಂದು ರಾತ್ರಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. 

ಶ್ರೀ ಕ್ಷೇತ್ರದ ವತಿಯಿಂದ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕರುಣಾಕರ ಸುವರ್ಣ ಅವರನ್ನು ಶಾಲು ಹೊದೆಸಿ ಸನ್ಮಾನಿಸಿದರು. ಈ ಸಂದರ್ಭ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಹರಿರಾಮಚಂದ್ರ, ಜಯಂತ ಪೊರೋಳಿ, ಪ್ರಮುಖರಾದ ಯು.ರಾಮ, ಕಂಗ್ವೆ ವಿಶ್ವನಾಥ ಶೆಟ್ಟಿ, ಗುಣಕರ ಅಗ್ನಾಡಿ, ಹಿಂದೂ ಜಾಗರಣಾ ವೇದಿಕೆಯ ಮಾತೃ ಸುರಕ್ಷಾ ಸಂಯೋಜಕ್ ಬ.ಗಣರಾಜ್ ಭಟ್ ಕೆದಿಲ, ಜಾಗರಣಾ ವೇದಿಕೆಯ ಉಪ್ಪಿನಂಗಡಿ ವಲಯದ ಪ್ರಮುಖರಾದ ಚಿದಾನಂದ ಪಂಚೇರು, ಸಂದೀಪ್ ಕುಪ್ಪೆಟ್ಟಿ, ಚಿನ್ಮಯ, ಮೋಹನ್ ಕಜೆಕ್ಕಾರ್, ಅನಿಲ್ ಹಿರೇಬಂಡಾಡಿ, ಸುಜೀತ್ ಬೊಳ್ಳಾವು ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.