HomePage_Banner
HomePage_Banner
HomePage_Banner
HomePage_Banner

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ-ಗಣಹೋಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಮತ್ತು ಗಣಹೋಮ ಸೆ.1 ರಂದು ನಡೆಯಿತು. ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷೆ ರೂಪಲೇಖ ಮಾತನಾಡಿ ಬದುಕಿನ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸವನ್ನು ಉತ್ತಮ ಗುಣಮಟ್ಟದ ಶಿಕ್ಞಣದಿಂದ ಪಡೆಯಲು ಸಾಧ್ಯ. ವಿದ್ಯಾರ್ಥಿಗಳೆಲ್ಲರೂ ವಿದ್ಯೆಯ ಪ್ರಾಮುಖ್ಯತೆಯನ್ನು ಅರಿತು ಅದರ ಸದುಪಯೋಗವನ್ನು ಪಡೆಯಬೇಕು. ಈ ಮೂಲಕ ಆ ದೇವರ ಅನುಗ್ರಹ ಪ್ರಾಪ್ತಿಯಾಗಲಿ ಎಂದು ಶುಭಹಾರೈಸಿದರು.

ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಅರುಣ್ ಬಿ.ಕೆ., ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್, ಉಪನ್ಯಾಕರು ಮತ್ತು ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.