HomePage_Banner
HomePage_Banner
HomePage_Banner
HomePage_Banner

ಸೆ.3ರಂದು ರೋಟರಿ ಪುತ್ತೂರು, ಚೆನ್ನೈ ಫ್ರೀಡಂ ಟ್ರಸ್ಟ್‌ನಿಂದ ಉಚಿತ ಕೃತಕ ಕಾಲು ಜೋಡಣಾ ಶಿಬಿರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಹಾಗೂ ಫ್ರೀಡಂ ಟ್ರಸ್ಟ್ ಚೆನ್ನೈ ಇದರ ಸಹಭಾಗಿತ್ವದಲ್ಲಿ ತಿರುಮಲೈ ಕೆಮಿಕಲ್ಸ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ವಾಕ್ ಇಂಡಿಯಾ ಯೋಜನೆಯಡಿ ಉಚಿತ ಕೃತಕ ಕಾಲು ಜೋಡಣಾ ಶಿಬಿರವು ಸೆ.3  ರಂದು ಪೂರ್ವಾಹ್ನ ಶ್ರೀ ಲಕ್ಷ್ಮಿ ವೆಂಕಟ್ರಮಣ ದೇವಸ್ಥಾನದ ಬಳಿಯ ಶ್ರೀ ಸುಕೃತೀಂದ್ರ ಕಲಾ ಮಂದಿರದಲ್ಲಿ ಜರಗಲಿದೆ.
ಮುಖ್ಯ ಅತಿಥಿಯಾಗಿ ಚೆನ್ನೈ ಫ್ರೀಡಂ ಟ್ರಸ್ಟ್ ಇದರ ಸ್ಥಾಪಕರಾದ ಡಾ.ಎಸ್ ಸುಂದರ್, ಗೌರವ ಅತಿಥಿಗಳಾಗಿ ರೋಟರಿ ಆರ್.ಐ ಜಿಲ್ಲೆ 3181 ಇದರ ಡಿಜಿಇ ಮೇಜರ್ ಡೋನರ್ ಪ್ರಕಾಶ್ ಕಾರಂತ್, ರೋಟರಿ ಆರ್.ಐ ಜಿಲ್ಲೆ 3181, ವಲಯ ಐದರ ಅಸಿಸ್ಟೆಂಟ್ ಗವರ್ನರ್ ಜಿತೇಂದ್ರ, ಮುಳಿಯ ಜ್ಯುವೆಲ್ಸ್‌ನ ಮುಖ್ಯಸ್ಥರಾದ ಕೇಶವಪ್ರಸಾದ್ ಮುಳಿಯ, ಶ್ರೀ ಲಕ್ಷ್ಮಿ ವೆಂಕಟ್ರಮಣ ದೇವಸ್ಥಾನದ ಟ್ರಸ್ಟಿ ಜಿ.ಸುರೇಂದ್ರ ಕಿಣಿರವರು ಭಾಗವಹಿಸಲಿದ್ದಾರೆ ಎಂದು ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಮಧು ನರಿಯೂರು, ಕಾರ್ಯದರ್ಶಿ ಶ್ರೀಧರ್ ಕೆ, ಕಮ್ಯೂನಿಟಿ ಸರ್ವಿಸ್ ನಿರ್ದೇಶಕ ಡಾ.ಜಯದೀಪ್ ಎನ್.ಎ, ಪ್ರಾಜೆಕ್ಟ್ ಕೋ-ಆರ್ಡಿನೇಟರ್ ಡಾ.ಶ್ರೀಪ್ರಕಾಶ್ ಬಿ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.