HomePage_Banner
HomePage_Banner
HomePage_Banner
HomePage_Banner

ಗೋಪಾಲ ಕಲ್ಲುಗುಡ್ಡೆ ಉಪ ತಹಶೀಲ್ದಾರ್ ಆಗಿ ಬಡ್ತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೂಜಿಬಾಳ್ತಿಲ: ಬಂಟ್ವಾಳ ತಾಲೂಕು ಕಛೇರಿ ಪ್ರಥಮ ದರ್ಜೆ ಸಹಾಯಕ ಗೋಪಾಲ ಕಲ್ಲುಗುಡ್ಡೆ ಅವರು ಉಪ ತಹಶೀಲ್ದಾರ್ ಆಗಿ ಭಡ್ತಿಗೊಂಡು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಸಂಪಾಜೆ ನಾಡ ಕಚೇರಿಗೆ ವರ್ಗಾವಣೆ ಗೊಂಡಿರುತ್ತಾರೆ.

ಬಂಟ್ವಾಳದಲ್ಲಿ ಗ್ರಾಮಕರಣಿಕ ಹುದ್ದೆಗೆ ಸೇರ್ಪೆಡೆಗೊಂಡ ಗೋಪಾಲ ಅವರು ಬಳಿಕ ಪುತ್ತೂರು ತಾಲೂಕು ಕಛೇರಿಯಲ್ಲಿ ಸೇವೆ ಸಲ್ಲಿಸಿದ್ದರು. ಬಳಿಕ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿಗೊಂಡು ಬಂಟ್ವಾಳ ತಾಲೂಕು ಕಛೇರಿಗೆ ವರ್ಗಾವಣೆಗೊಂಡು ಕಳೆದ ಐದು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಜತೆಗೆ ನಿಯೋಜನೆ ಮೇರೆಗೆ ಮಂಗಳೂರು ತಾಲೂಕು ಕಛೇರಿಯಲ್ಲೂ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಅಪ್ಪೆಜಕ್ಕೆಲು ದಿ.ಅಂಗಾರ ಅಜಿಲ ಮತ್ತು ದಿ.ಲಿಂಗಮ್ಮ ದಂಪತಿ ಪುತ್ರ

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.