HomePage_Banner
HomePage_Banner
HomePage_Banner
HomePage_Banner

ಕುಂಬ್ರ: ಶೇಖಮಲೆಯಲ್ಲಿ ವಿದ್ಯುತ್ ಕಂಬ ಸಹಿತ ರಸ್ತೆಗೆ ಬಿದ್ದ ಬ್ರಹತ್ ಮರ- ತಪ್ಪಿದ ಭಾರೀ ಅನಾಹುತ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • 1 ತಾಸು ವಾಹನ ಸಂಚಾರಕ್ಕೆ ಅಡಚಣೆ

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಶೇಖಮಲೆಯಲ್ಲಿ ಮರವೊಂದು ವಿದ್ಯುತ್ ತಂತಿಗೆ ಬಿದ್ದ ಪರಿಣಾಮ ವಿದ್ಯುತ್ ಕಂಬ ಹಾಗೂ ತಂತಿ ಸಮೇತ ಮರ ರಸ್ತೆಗೆ ಅಡ್ಡವಾಗಿ ಬಿದ್ದು ಸುಮಾರು 1 ತಾಸು ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಸೆ.3ರಂದು ಬೆಳಿಗ್ಗೆ ನಡೆದಿದೆ.

 


ನಂತರ ವರ್ತಕ ಸಂಘದ ಸದಸ್ಯರು ಮತ್ತು ಸ್ಥಳೀಯರು ಸೇರಿ ಮರ ತೆರವು ಕಾರ್ಯಾಚರಣೆಯಲ್ಲಿ ಭಾಗಿಯಾದರು.
ಕುಂಬ್ರ ಮೆಸ್ಕಾಂ ನವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.