HomePage_Banner
HomePage_Banner
HomePage_Banner
HomePage_Banner

ಬೀಡಿ ಬ್ರಾಂಚ್ ನಲ್ಲಿ ಸಹಾಯಕರಾಗಿದ್ದ ಬಾಬು ಕಲ್ಲುಗುಡ್ಡೆ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೂಜಿಬಾಳ್ತಿಲ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಚೋಮ ಎಂಬವರ ಪುತ್ರ, ಬೀಡಿ ಬ್ರಾಂಚ್‌ನಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಬಾಬು ಕಲ್ಲುಗುಡ್ಡೆ(55ವ.) ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.