HomePage_Banner
HomePage_Banner
HomePage_Banner
HomePage_Banner

ಮೃತ ಶಫೀಕ್ ಮನೆಗೆ ಶಾಸಕರ ಭೇಟಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಉಪ್ಪಿನಂಗಡಿ: ಇಲ್ಲಿನ ಕೆಮ್ಮಾರ ಹೊಳೆ ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಶಫೀಕ್ ಅವರ ಮನೆಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಶುಕ್ರವಾರ ಭೇಟಿ ನೀಡಿ ಸಾಂತ್ವಾನ ಹೇಳಿದರಲ್ಲದೆ, ಈತನ ಕುಟುಂಬಕ್ಕೆ ನೆರೆ ಸಂತ್ರಸ್ತರ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ತಹಶೀಲ್ದಾರ್ ಅವರಿಗೆ ದೂರವಾಣಿ ಕರೆಯ ಮೂಲಕ ಸೂಚಿಸಿದರು. ಈ ಸಂದರ್ಭ ಹಿರೇಬಂಡಾಡಿ ಗ್ರಾ.ಪಂ.ನ ಮಾಜಿ ಅಧ್ಯಕ್ಷರಾದ ಶೌಕತ್ ಅಲಿ, ಮಾಲತಿ ಹರಿನಾರಾಯಣ, ಹಿರೇಬಂಡಾಡಿ ಗ್ರಾ.ಪಂ. ಸದಸ್ಯರಾದ ಹೇಮಂತ್ ಮೈತಲಿಕೆ, ಬಿಜೆಪಿ ಬೂತ್ ಕಾರ್ಯದರ್ಶಿ ವಾಮನ ಬರಮೇಲು, ಸ್ಥಳೀಯ ಪ್ರಮುಖರಾದ ಇಸ್ಮಾಯೀಲ್ ಕೆಮ್ಮಾರ, ಖಾಸಿಂ ಕೆಮ್ಮಾರ, ಆದಂ ಕೆ. ಇದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.