HomePage_Banner
HomePage_Banner
HomePage_Banner
HomePage_Banner

ಗೃಹ ರಕ್ಷಕದಳಕ್ಕೆ ಕಂಪ್ಯೂಟರ್ ಕೊಡುಗೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇನ್ಫೋಸಿಸ್ ಸಂಸ್ಥೆಯ ವತಿಯಿಂದ ಕೊಡುಗೆಯಾಗಿ ನೀಡಲ್ಪಟ್ಟ ಗಣಕಯಂತ್ರವನ್ನು ಉಪ್ಪಿನಂಗಡಿಯ ಗೃಹ ರಕ್ಷಕ ಘಟಕಕ್ಕೆ ಗೃಹ ರಕ್ಷಕ ದಳದ ದ.ಕ. ಜಿಲ್ಲಾ ಕಮಾಡೆಂಟ್ ಡಾ. ಮುರಳಿ ಮೋಹನ್ ಚೂಂತಾರು ಹಸ್ತಾಂತರಿಸಿದರು. ಉಪ್ಪಿನಂಗಡಿ ಗೃಹ ರಕ್ಷಕದಳದ ಪ್ರಭಾರ ಘಟಕಾಧಿಕಾರಿ ದಿನೇಶ್ ಬಿ. ಗಣಕಯಂತ್ರವನ್ನು ಸ್ವೀಕರಿಸಿದರು. ಈ ಸಂದರ್ಭ ಕಚೇರಿ ಅಧೀಕ್ಷಕ ರತ್ನಾಕರ್, ಪ್ರಥಮ ದರ್ಜೆ ಸಹಾಯಕರಾದ ಅನೀತಾ ಟಿ.ಎಸ್., ಉಪ್ಪಿನಂಗಡಿ ಗೃಹ ರಕ್ಷಕ ದಳದ ಎ.ಎಸ್.ಎಲ್. ಜನಾರ್ದನ ಆಚಾರ್ಯ, ಸೋಮನಾಥ್, ನಿಖಿಲ್, ಸಮದ್, ಜಿಲ್ಲಾ ಕಮಾಡೆಂಟ್‌ರವರ ಜೀಪು ಚಾಲಕ ದಿವಾಕರ್ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.