HomePage_Banner
HomePage_Banner
HomePage_Banner
HomePage_Banner

ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಅಬೂಬಕ್ಕರ್ ಮಿತ್ತಡ್ಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಅಬೂಬಕ್ಕರ್ ಮಿತ್ತಡ್ಕರವರನ್ನು ನೇಮಕಗೊಳಿಸಿ ಅಲ್ಪ ಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ಆದೇಶಿಸಿದ್ದಾರೆ.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ್ ರೈ ಮತ್ತು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ವಿಎಚ್‌ಎ ಶಕೂರ್ ಹಾಜಿ ಶಿಫಾರಸಿಂನಂತೆ, ಅಬೂಬಕ್ಕರ್‌ರವರನ್ನು ಜಿಲ್ಲಾಧ್ಯಕ್ಷರು ನೇಮಕಗೊಳಿಸಿದ್ದಾರೆ.

ಅಬೂಬಕ್ಕರ್‌ರವರು ಇರ್ದೆ ಬೆಟ್ಟಂಪಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ, ಇರ್ದೆ ಪಳ್ಳಿತ್ತಡ್ಕ ಊರುಸ್ ಕಮಿಟಿ ಉಪಾಧ್ಯಕ್ಷರಾಗಿ, ಬೆಟ್ಟಂಪಾಡಿ ಸರಕಾರಿ ಪ್ರೌಢ ಶಾಲೆಯ ಆಡಳಿತ ಸಮಿತಿ ಸದಸ್ಯರಾಗಿ, ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಈ ಹಿಂದೆ ಸೇವೆ ಸಲ್ಲಿಸಿರುವ ಇವರು ಪ್ರಸ್ತುತ ಇರ್ದೆ ಬೆಟ್ಟಂಪಾಡಿ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಗಿ ಸೇವೆ ಸಲ್ಲಿಸುತ್ತಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.