HomePage_Banner
HomePage_Banner
HomePage_Banner
HomePage_Banner

ಹಿರೇಬಂಡಾಡಿ: ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಹಿರೇಬಂಡಾಡಿ: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಹಿರೇಬಂಡಾಡಿ ಗ್ರಾಮದ ಬೂತ್‌ನ ಅಧ್ಯಕ್ಷರುಗಳ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ಸೆ.೪ರಂದು ಗ್ರಾಮದ ವಿವಿಧೆಡೆ ಜರಗಿತು.

ಬೂತ್ ಸಂಖ್ಯೆ ೪೬ರ ನೀಲಯ್ಯ ಸರೋಳಿ, ಬೂತ್ ಸಂಖ್ಯೆ ೪೮ರ ಜನಾರ್ದನ ಗೌಡ ಅನಂತಿಮಾರು ಇವರ ಮನೆಯಲ್ಲಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಶಾಸಕ ಸಂಜೀವ ಮಠಂದೂರುರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಹಿಂದುಳಿದ ವರ್ಗದ ದ.ಕ.ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ, ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮುಕುಂದ ಬಜತ್ತೂರು, ಕಾರ್ಯದರ್ಶಿ ಸುರೇಶ್ ಅತ್ರಮಜಲು, ಹಿಂದುಳಿದ ವರ್ಗಗಳ ಮೋರ್ಛಾದ ಗ್ರಾಮಾಂತರ ಮಂಡಲ ಅಧ್ಯಕ್ಷ ಸುನಿಲ್ ದಡ್ಡು, ಜಿ.ಪಂ.ಮಾಜಿ ಸದಸ್ಯೆ ಶಯನಾ ಜಯಾನಂದ, ಉಪ್ಪಿನಂಗಡಿ ಗ್ರಾ.ಪಂ.ಅಧ್ಯಕ್ಷೆ ಉಷಾಚಂದ್ರ ಮುಳಿಯ, ಹಿರೇಬಂಡಾಡಿ ಗ್ರಾ.ಪಂ.ಅಧ್ಯಕ್ಷೆ ಚಂದ್ರಾವತಿ ನೆಹರುತೋಟ, ಉಪ್ಪಿನಂಗಡಿ ಮಹಾಶಕ್ತಿಕೇಂದ್ರದ ಯುವಮೋರ್ಚಾದ ಸಂಚಾಲಕ ಧನಂಜಯ ನಟ್ಟಿಬೈಲು, ಉಪ್ಪಿನಂಗಡಿ ಮಹಾಶಕ್ತಿಕೇಂದ್ರದ ಹಿಂದುಳಿದ ಮೋರ್ಚಾದ ಅಧ್ಯಕ್ಷ ಪ್ರಸಾದ್ ಬಂಡಾರಿ, ರಾಮಚಂದ್ರ ಮಣಿಯಾಣಿ ಸೇರಿದಂತೆ ಗ್ರಾ.ಪಂ.ಸದಸ್ಯರುಗಳು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.