HomePage_Banner
HomePage_Banner
HomePage_Banner
HomePage_Banner

ಸರಕಾರಿ ಆಸ್ಪತ್ರೆಯಲ್ಲಿ ಡಾ. ಸಂದೀಪ್ ಬೋರ್ಕರ್‌ಗೆ ಶ್ರದ್ಧಾಂಜಲಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇತ್ತೀಚೆಗೆ ನಿಧನರಾದ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಡಾ.ಸಂದೀಪ್ ಬೋರ್ಕರ್ ಅವರಿಗೆ ಸೆ.4ರಂದು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ಶ್ರದ್ಧಾಂಜಲಿ ಅರ್ಪಿಸಿದರು.

 

ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಆಶಾಜ್ಯೋತಿ ಅವರು ಡಾ.ಸಂದೀಪ್ ಬೋರ್ಕರ್ ಅವರ ಕರ್ತವ್ಯ ನಿಷ್ಠೆಯ ಜೊತೆಗೆ ಆಸ್ಪತ್ರೆಗೆ ಅವರ ಕೊಡುಗೆಯನ್ನು ಸ್ಮರಿಸುವ ಮೂಲಕ ನುಡಿನಮನ ಸಲ್ಲಿಸಿದರು. ತಾರಾನಾಥ ಶೆಟ್ಟಿ, ಸಂತೋಷ್ ಸೆಬಾಸ್ಟಿಯನ್, ಮಂಗನಗೌಡರವರು ಮಾತನಾಡಿ ಆಸ್ಪತ್ರೆ ಮತ್ತು ಸಾರ್ವಜನಿಕ ವಲಯದಲ್ಲಿ ಉತ್ತಮ ಬಾಂಧವ್ಯ ಹೊಂದಿರುವ ಡಾ.ಸಂದೀಪ್ ಅವರು ಸಹೋದ್ಯೋಗಿಗಳೊಂದಿಗಿನ ಒಡನಾಟವನ್ನು ಸ್ಮರಿಸಿದರು. ಇದೇ ಸಂದರ್ಭದಲ್ಲಿ ಡಾ. ಸಂದೀಪ್ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ, ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಒಂದು ನಿಮಿಷದ ಮೌನ ಪ್ರಾರ್ಥನೆ ಮಾಡಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರುಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.