HomePage_Banner
HomePage_Banner
HomePage_Banner
HomePage_Banner

ಸೆಂಟ್ಯಾರ್‌ನಲ್ಲಿ ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಮೆಸ್ಕಾಂ ಜ್ಯೂನಿಯರ್ ಪವರ್‌ಮ್ಯಾನ್ ಪರಶುರಾಮ್ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು:ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಸೆಂಟ್ಯಾರ್ ಸೇತುವೆಯಲ್ಲಿ ಆ.20ರಂದು ಟಿಪ್ಪರ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ, ಮೆಸ್ಕಾಂ ಈಶ್ವರಮಂಗಲ ಶಾಖೆಯ ಜ್ಯೂನಿಯರ್ ಪವರ್‌ಮ್ಯಾನ್ ಆಗಿದ್ದ ಪರಶುರಾಮ ಲಂಭಾಣಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರು ಆಸ್ಪತ್ರೆಯಲ್ಲಿ ಸೆ.4ರಂದು ಮೃತಪಟ್ಟಿದ್ದಾರೆ.

ಬೈಕ್ ಸವಾರ ಪರಶುರಾಮ ಲಂಭಾಣಿ ಅವರು ಆ.೨೦ರಂದು ಪುತ್ತೂರಿಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಟಿಪ್ಪರ್ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿತ್ತು.ಡಿಕ್ಕಿಯ ರಭಸಕ್ಕೆ ಪರಶುರಾಮ ಅವರ ಕಾಲು ಮತ್ತು ಸೊಂಟಕ್ಕೆ ಗಂಭೀರ ಗಾಯವಾಗಿತ್ತು.ಗಾಯಾಳುವನ್ನು ಮಂಗಳೂರು ಫಾದರ್ ಮುಲ್ಲಾರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.