HomePage_Banner
HomePage_Banner
HomePage_Banner
HomePage_Banner

ಸವಣೂರು: ಜನಜಾಗೃತಿ ವೇದಿಕೆಯಿಂದ ಚಟುವಟಿಕೆಗಳ ಬಲವರ್ಧನೆ ಮಾಹಿತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
ಸವಣೂರು: ಜನಜಾಗೃತಿ ವೇದಿಕೆ ಸವಣೂರು ವಲಯದ ವತಿಯಿಂದ  ಚಟುವಟಿಕೆಗಳ ಬಲವರ್ಧನೆ ಬಗ್ಗೆ ಮಾಹಿತಿ ಕಾರ್ಯಗಾರ ಸವಣೂರು ಜಿನ ಬಸದಿಯ ಪ್ರಿಯಕಾರಿಣಿ ಸಭಾಭವನದಲ್ಲಿ ಸೆ.5ರಂದು ನಡೆಯಿತು.
ಕಾರ್ಯಕ್ರಮವನ್ನು  ಪುತ್ತೂರು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹಾಬಲ ರೈ ಒಳತ್ತಡ್ಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆಯ ಸವಣೂರು ವಲಯದ ಅಧ್ಯಕ್ಷ ಮಹೇಶ್ ಕೆ ಸವಣೂರು ವಹಿಸಿದ್ದರು.
ಮುಖ್ಯಅತಿಥಿಯಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಉದಯ ರೈ ಮಾದೋಡಿ,ಜನಜಾಗೃತಿ ವೇದಿಕೆಯ ಸದಸ್ಯ ಲೋಕನಾಥ್ ವಜ್ರಗಿರಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಸವಣೂರು-ಪುಣ್ಚಪ್ಪಾಡಿ ಗ್ರಾಮ ಸಮಿತಿ ಅಧ್ಯಕ್ಷ   ತಾರಾನಾಥ ಕಾಯರ್ಗ,ಯೋಜನೆಯ ಒಕ್ಕೂಟದ ಮಾಜಿ ಅಧ್ಯಕ್ಷ ವೆಂಕಪ್ಪ ಅಡೀಲು,ಸವಣೂರು ಹಿಂ.ಜಾ.ವೇ.ಯ ಅಧ್ಯಕ್ಷ ಶ್ರೀಧರ ಇಡ್ಯಾಡಿ,ಸೇವಾ ಪ್ರತಿನಿಧಿ ,ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಹೇಮಾವತಿ ಸೋಂಪಾಡಿ ಸ್ವಾಗತಿಸಿದರು,ನೀಲಾವತಿ ಕಾಣಿಯೂರು ಪ್ರಾರ್ಥಿಸಿದರು. ಗ್ರಾಮಾಭಿವೃದ್ದಿ ಯೋಜನೆಯ ವಲಯ ಮೇಲ್ವಿಚಾರಕ ರವಿ ನಿರೂಪಿಸಿ,ವಂದಿಸಿದರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.