HomePage_Banner
HomePage_Banner
HomePage_Banner
HomePage_Banner

ಸವಣೂರು, ಆಲಂಕಾರು, ಉಪ್ಪಿನಂಗಡಿ,ಆರ್ಯಾಪು,ಕಬಕ ಗ್ರಾ.ಪಂ.ಅಮೃತ ಗ್ರಾಮ ಪಂಚಾಯತ್ ಯೋಜನೆಗೆ ಆಯ್ಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
 
 ಕಡಬ ತಾಲೂಕಿನ ಸವಣೂರು,ಆಲಂಕಾರು, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಆರ್ಯಾಪು, ಕಬಕ ಗ್ರಾ.ಪಂ.ಗಳು ಅಮೃತ ಗ್ರಾಮ ಪಂಚಾಯತ್ ಯೋಜನೆಗೆ ಆಯ್ಕೆಯಾಗಿದೆ. ಜಿ.ಪಂ.ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಎಸ್.ಅಂಗಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ಶಾಸಕರಾದ ಭರತ್ ಶೆಟ್ಟಿ, ರಾಜೇಶ್ ನಾಯ್ಕ್,ಜಿ.ಪಂ.ಸಿಇಓ ಡಾ.ಕುಮಾರ್, ಉಪಕಾರ್ಯದರ್ಶಿ  ಆನಂದ್ ಕುಮಾರ್ ಉಪಸ್ಥಿತಿಯಲ್ಲಿ ಈ ಆಯ್ಕೆ ಮಾಡಲಾಯಿತು.
 
ಯೋಜನೆಯ ಆಶಯಗಳು
 
*ಬೀದಿ ದೀಪಗಳ ಅಳವಡಿಕೆ
 
*ಪ್ರತಿ ಮನೆಗೆ ಕುಡಿಯುವ ನೀರಿನ ನಳ ಸಂಪರ್ಕ ಕಲ್ಪಿಸುವುದು
 
*ಶೇ 100 ರಷ್ಟು ಘನ ತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿ
 
*ತ್ಯಾಜ್ಯ ನೀರು ವೈಜ್ಞಾನಿಕವಾಗಿ ನಿರ್ವಹಿಸುವುದು
 
*ಗ್ರಾಮ ಪಂಚಯತ್ ಕಟ್ಟಡಗಳಿಗೆ ಸೌರ ವಿದ್ಯುತ್ ಅಳವಡಿಕೆ
 
*ಅಮೃತ್ ಉದ್ಯಾನವನಗಳ ನಿರ್ಮಾಣ.
 
*ಗ್ರಾಮ ಪಂಚಾಯತ್ ಗ್ರಂಥಾಲಯಗಳ ಡಿಜಿಟಲೀಕರಣ ಗೊಳಿಸುವುದು
 
*ಶಾಲೆಗಳು ಅಂಗನವಾಡಿಗಳಿಗೆ ಕುಡಿಯುವ ನೀರು, ಶೌಚಾಲಯ, ಶಾಲೆಗಳಲ್ಲಿ ಆಟದ ಮೈದಾನ ಹಾಗೂ ಅವರಣ ಗೋಡೆ ನಿರ್ಮಿಸುವುದು
 
*ಕೆರೆ ಮತ್ತು ಕಲ್ಯಾಣಿಗಳ ಪುನಶ್ಚೇತನ
 
*ಮನೆ ಮನೆಗಳಿಗೆ ನಳ ಸಂಪರ್ಕ
 
*ಬೀದಿ ದೀಪಗಳು/ಸೋಲಾರ್ ದೀಪಗಳು
 
*ಉದ್ಯಾನವನ
 
*ಶಾಲಾ ಕೊಠಡಿಗಳ ನಿರ್ಮಾಣ/ದುರಸ್ತಿ
 
*ಶಾಲೆ/ಅಂಗನವಾಡಿಗಳಲ್ಲಿ ಕುಡಿಯುವ ನೀರು, ಶೌಚಾಲಯಗಳು, ಆಟದ ಮೈದಾನ ಆವರಣ ಗೋಡೆಗಳ ನಿರ್ಮಾಣ
 
*ಗ್ರಾಮ ಪಂಚಾಯತ್ ಡಿಜಿಟಲ್ ಲೈಬ್ರೆರಿ
 
* ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಯೋಜನೆ
 
 
 
Attachments area
 
 
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.