HomePage_Banner
HomePage_Banner
HomePage_Banner
HomePage_Banner

ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ತರಗತಿಗಳ ಪ್ರವೇಶಾತಿ ಆರಂಭ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 ಪುತ್ತೂರು: ಜಿಡೆಕಲ್ಲಿನಲ್ಲಿರುವ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೧-೨೨ನೇ ಸಾಲಿನ ಪದವಿ ತರಗತಿಗಳ ಪ್ರವೇಶಾತಿ ಆರಂಭಗೊಂಡಿದ್ದು ಅರ್ಜಿ ಸಲ್ಲಿಸಬಹುದಾಗಿದೆ. ಕಾಲೇಜಿನಲ್ಲಿ ಬಿ.ಎ., ಬಿ.ಕಾಂ., ಬಿ.ಬಿ.ಎ ಸಂಯೋಜನೆ ಲಭ್ಯವಿದ್ದು ಪಿಯುಸಿ ಅಥವಾ ತ್ಸಮಾನ ಪರೀಕ್ಷೆ ತೇರ್ಗಡೆಗೊಂಡ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಕಾಲೇಜಿನ ಕಛೇರಿಯಿಂದ ಅರ್ಜಿ ಫಾರಂ ಮತ್ತು ಪಾಹಿತಿ ಪತ್ರವನ್ನು ಉಚಿತವಾಗಿ ಪಡೆದುಕೊಳ್ಳಬಹುದು. ಪ್ರವೇಶ ಅರ್ಜಿಯನ್ನು ಕಾಲೇಜಿನ ವೆಬ್‌ಸೈಟ್ ಮೂಲಕ ಪಡೆದುಕೊಳ್ಳಬಹುದು.

ಲಭ್ಯವಿರುವ ಸೌಲಭ್ಯಗಳು : ಮೂಲಭೂತ ಸೌಕರ್ಯಗಳನ್ನೊಳಗೊಂಡ ಪ್ರಶಾಂತ ವಾತಾವರಣ. ಸರಕಾರ ನಿಗದಿಪಡಿಸಿದ ಶುಲ್ಕ, ವಿದ್ಯಾರ್ಥಿನಿಯರಿಗೆ ಸರಕಾರಿ ಶುಲ್ಕದಿಂದ ವಿನಾಯಿತಿ, ಉತ್ತಮ ಗುಣಮಟ್ಟದ ಗ್ರಂಥಾಲಯ, ಕ್ರೀಡಾ ಸೌಲಭ್ಯ, ಹಾಸ್ಟೆಲ್ ವ್ಯವಸ್ಥೆ, ವಿವಿಧ ವಿದ್ಯಾರ್ಥಿವೇತನಗಳು, ಐಸಿಟಿ ಸೌಲಭ್ಯವಿರುವ ಅಡಿಟೋರಿಯಂ/ತರಗತಿ ಕೊಠಡಿಗಳು, ಸುಸಜ್ಜಿತ ಕಂಪ್ಯೂಟರ್ ಪ್ರಯೋಗಾಲಯ, ಪ್ರಥಮ ಪದವಿ ತರಗತಿಗೆ ಪ್ರವೇಶ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್, ಟ್ಯಾಬ್ ವಿತರಣೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ 9901931192 (ಪ್ರಾಂಶುಪಾಲರು), 9448951899, 9482549311ಶಾಂತರಾಮ ಅರ್ಥಶಾಸ್ತ್ರ ಉಪನ್ಯಾಸಕ) ಸಂಪರ್ಕಿಸಬಹುದು ಎಂದು ಕಾಲೇಜು ಪ್ರಾಂಶುಪಾಲರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.