HomePage_Banner
HomePage_Banner
HomePage_Banner
HomePage_Banner

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಡಬ ಶಾಖೆ 13 ನೇ ವರ್ಷಕ್ಕೆ ಪಾದಾರ್ಪಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  •  ಶಾಖಾ ಕಛೇರಿಯಲ್ಲಿ ಗಣಹೋಮ, ಲಕ್ಷ್ಮೀ ಪೂಜೆ

 

ಕಡಬ: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಡಬ ಶಾಖೆಯು ಸೆ.4 ರಂದು 13ನೆ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು ಈ ಹಿನ್ನಲೆಯಲ್ಲಿ ಶಾಖಾ ಕಛೇರಿಯಲ್ಲಿ ಗಣಹೋಮ ಮತ್ತು ಲಕ್ಷ್ಮೀ ಪೂಜೆಯು ಕೆ.ಪ್ರಸಾದ ಕೆದಿಲಾಯ ಅವರಿಂದ ನೇರವೇರಿತು. ಈ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ನಿರ್ದೇಶಕರಾದ ಸಾಂತಪ್ಪ ಗೌಡ ಪಿಜಕಳ, ಆಂತರಿಕ ಲೆಕ್ಕಪರಿಶೋಧಕ ಶ್ರೀಧರ ಗೌಡ ಕಣಜಾಲು, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುಧಾಕರ.ಕೆ ಮಾಜಿ ನಿರ್ದೇಶಕ ಲಿಂಗಪ್ಪ ಗೌಡ ಕಡೆಂಬ್ಯಾಳ್, ಸಲಹಾ ಸಮಿತಿ ಸದಸ್ಯರು, ನಿರ್ದೇಶಕರುಗಳು, ಇಂಜಿನಿಯರ್‌ಗಳಾದ ಪೂವಪ್ಪ ಗೌಡ ಅಂತಿಬೆಟ್ಟು, ದುರ್ಗಾಪ್ರಸಾದ್ ಕೆ.ಪಿ. ನರೇಶ್ ಡಿ.ಎಸ್. ಕಡಬ ಶಾಖಾ ವ್ಯವಸ್ಥಾಪಕ ಧರ್ಮರಾಜ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.