HomePage_Banner
HomePage_Banner
HomePage_Banner
HomePage_Banner

ಜಿಲ್ಲಾ ಸೇವಾದಳ ಅಧ್ಯಕ್ಷ ಜೊಕೀಂ ಡಿಸೋಜಾ ನೇತೃತ್ವದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಭೇಟಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ರಾಜ್ಯ ಸೇವಾದಳ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಸಲೀಂ ಅಹಮ್ಮದ್ ಅವರನ್ನು ದ.ಕ ಜಿಲ್ಲಾ ಸೇವಾದಳ ಅಧ್ಯಕ್ಷ ಜೊಕೀಂ ಡಿಸೋಜರವರ ನೇತ್ರತ್ವದಲ್ಲಿ ಸೆ.6ರಂದು ರಾಜ್ಯ ಕಾಂಗ್ರೆಸ್ ಭವನದಲ್ಲಿ ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಸೇವಾದಳ ಕಾಂಗ್ರೆಸ್ ನ ರಾಜ್ಯಾಧ್ಯಕ್ಷೆ ಪ್ಯಾರಿ ಜಾನ್, ಜಿಲ್ಲಾ ನಾಯಕರಾದ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಸಿದ್ದೀಕ್ ಸುಲ್ತಾನ್ ಕೂಡುರಸ್ತೆ , ಬಾತಿಶಾ ಆತೂರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.